Jeremiah 35:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವಾಸಿಸುವದಕ್ಕೆ ನಾವೆಂದೂ ಮನೆಗಳನ್ನು ಕಟ್ಟುವದಿಲ್ಲ: ದ್ರಾಕ್ಷಿತೋಟಗಳನ್ನಾಗಲಿ ಹೊಲಗಳನ್ನಾಗಲಿ ಕೊಳ್ಳುವುದಿಲ್ಲ; ಬೀಜವನ್ನು ಬಿತ್ತುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ವಾಸಕ್ಕೆ ಮನೆಯನ್ನು ಕಟ್ಟುವುದಿಲ್ಲ; ನಮಗೆ ದ್ರಾಕ್ಷಿತೋಟ, ಹೊಲ ಮತ್ತು ಬೀಜಗಳೂ ಇಲ್ಲ.
Kannada BSI Bible 2016
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ವಾಸಕ್ಕೆ ಮನೆಯನ್ನು ಕಟ್ಟುವದಿಲ್ಲ; ನಮಗೆ ತೋಟ ಹೊಲಬೀಜಗಳೂ ಇಲ್ಲ;
Kannada Bible (KNCL) BSI 2016
ವಾಸಕ್ಕೆ ನಾವು ಮನೆಕಟ್ಟುವುದಿಲ್ಲ. ನಮಗೆ ತೋಟವಿಲ್ಲ, ಹೊಲವಿಲ್ಲ, ಬಿತ್ತನೆ ಬೀಜವಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಾಸಮಾಡುವುದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ಇದ್ದೇವೆ. ನಮಗೆ ದ್ರಾಕ್ಷಿ ತೋಟಗಳೂ, ಹೊಲಗಳೂ, ಬೀಜವೂ ಇಲ್ಲ.