Jeremiah 36:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಷೀಯನ ಮಗನಾದ ಯೆಹೋಯಾಕೀಮನ ಆಳಿಬಕೆಯ ನಾಲ್ಕನೇ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಘಂದಿತು. ಯೆಹೋವನ ಸಂದೇಶ ಹೀಗಿತ್ತು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ,
Kannada BSI Bible 2016
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಅರಸನಾಗಿ ಇಟ್ಟ ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದ ಲಾಗಿ ಯೋಷೀಯನ ಮಗನಾದ ಚಿದ್ಕೀಯನು ಅರಸ ನಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -
Kannada Bible (KNCL) BSI 2016
ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಕೇಳಿ ಬಂದ ಸರ್ವೇಶ್ವರನ ವಾಣಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಈ ವಾಕ್ಯವು ಬಂದಿತು: