Jeremiah 36:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾರೂಕನು ಓದಿದ ಎಲ್ಲಾ ಯೆಹೋವನ ಸಂದೇಶಗಳನ್ನು ಮೀಕಾಯನೆಂಘ ಒಬ್ಬ ಮನುಷ್ಯನು ಕೇಳಿಸಿಕೊಂಡನು. ಮೀಕಾಯನು ಶಾಫಾನನ ಮಗನಾದ ಗೆಮರ್ಯನ ಮಗನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನೆಲ್ಲಾ ಕೇಳಿ, ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು.
Kannada BSI Bible 2016
ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ ಯೆರೂಸಲೇಮನ್ನು ಬಿಟ್ಟು ಹೋದಮೇಲೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರಳಿಯಲ್ಲಿನ ಯೆಹೋವನ ಮಾತುಗಳನ್ನೆಲ್ಲಾ ಕೇಳಿ
Kannada Bible (KNCL) BSI 2016
ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರುಳಿಯಿಂದ ಓದಲಾದ ಸರ್ವೇಶ್ವರನ ವಾಕ್ಯಗಳನ್ನು ಕೇಳಿದನು. ಅಲ್ಲಿಂದ ಅರಮನೆಯಲ್ಲಿದ್ದ ಲೇಖಕನ ಕೊಠಡಿಗೆ ಇಳಿದುಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಾಫಾನನ ಮೊಮ್ಮಗನೂ, ಗೆಮರೀಯನ ಮಗನೂ ಆದ ಮೀಕಾಯನು ಸುರುಳಿಯಿಂದ ಓದಲಾದ ಯೆಹೋವ ದೇವರ ವಾಕ್ಯಗಳನ್ನು ಕೇಳಿದನು. ಅಲ್ಲಿಂದ ಅರಮನೆಯಲ್ಲಿದ್ದ ಲೇಖಕನ ಕೊಠಡಿಗೆ ಇಳಿದು ಹೋದನು.