Jeremiah 36:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸುರುಳಿಯಲ್ಲಿದ್ದ ಸಂದೇಶಗಳನ್ನು ಕೇಳಿದ ಕೂಡಲೇ ಅವನು ರಾಜನ ಅರಮನೆಯಲ್ಲಿದ್ದ ಆಸ್ಥಾನದ ಅಊಕಾರಿಯ ಕೋಣೆಗೆ ಹೋದನು. ರಾಜನ ಅರಮನೆಯಲ್ಲಿ ಎಲ್ಲಾ ರಾಜಾಊಕಾರಿಗಳು ಕುಳಿತುಕೊಂಡಿದ್ದರು. ಆ ಅಊಕಾರಿಗಳ ಹೆಸರುಗಳು ಇಂತಿವೆ: ದಙರ್ಾರಿನ ಅಊಕಾರಿಯಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲಾಐಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಮತ್ತು ಉಳಿದೆಲ್ಲ ಅಊಕಾರಿಗಳು ಅಲ್ಲಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.
Kannada BSI Bible 2016
ಯೆರೆವಿಾಯನು ಬೆನ್ಯಾವಿಾನನ ದೇಶಕ್ಕೆ ಹೋಗು ವದಕ್ಕೂ ಜನರ ಮಧ್ಯದಿಂದ ತನ್ನ ಪಾಲನ್ನು ತಕ್ಕೊಳ್ಳು ವದಕ್ಕೂ ಯೆರೂಸಲೇಮಿನಿಂದ ಹೊರಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು. ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು, ಅಂತು ಪ್ರಧಾನರೆಲ್ಲರೂ ಕೂತುಕೊಂಡಿದ್ದರು.
Kannada Bible (KNCL) BSI 2016
ಅಲ್ಲಿ ಲೇಖಕ ಎಲೀಷಾಮನು, ಶೆಮಾಯನ ಮಗ ದೆಲಾಯನು, ಅಕ್ಬೋರನ ಮಗ ಎಲ್ನಾಥಾನನು, ಶೆಫಾನನ ಮಗ ಗೆಮರ್ಯನು, ಹನನೀಯನ ಮಗ ಚಿದ್ಕೀಯನು, ಹೀಗೆ ರಾಜ್ಯಾಧಿಕಾರಿಗಳೆಲ್ಲರು ಕುಳಿತುಕೊಂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಲೇಖಕ ಎಲೀಷಾಮನು, ಶೆಮಾಯನ ಮಗ ದೆಲಾಯನು, ಅಕ್ಬೋರನ ಮಗ ಎಲ್ನಾಥಾನನು, ಶಾಫಾನನ ಮಗ ಗೆಮರೀಯನು, ಹನನ್ಯನ ಮಗ ಚಿದ್ಕೀಯನು ಹೀಗೆ ರಾಜ್ಯಾಧಿಕಾರಿಗಳೆಲ್ಲರೂ ಕುಳಿತುಕೊಂಡಿದ್ದರು.