Jeremiah 36:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾರೂಕನು ಸುರಳಿಯಿಂದ ಓದಿದ ಎಲ್ಲಾ ವಿಷಯವನ್ನು ಮೀಕಾಯನು ಈ ಅಊಕಾರಿಗಳಿಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೀಕಾಯನು ಜನರ ಮುಂದೆ ಗ್ರಂಥವನ್ನು ಓದುತ್ತಿರುವ ಬಾರೂಕನ ಬಾಯಿಂದ ತಾನು ಕೇಳಿದ್ದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಲು,
Kannada BSI Bible 2016
ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೀಕಾಯನು ಜನರ ಮುಂದೆ ಗ್ರಂಥವನ್ನು ಓದುತ್ತಿರುವ ಬಾರೂಕನ ಬಾಯಿಂದ ತಾನು ಕೇಳಿದ್ದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಲು
Kannada Bible (KNCL) BSI 2016
ಮಿಕಾಯನು ತನ್ನ ಹಾಗೂ ಜನರ ಮುಂದೆ ಗ್ರಂಥ ಸುರುಳಿಯಿಂದ ಬಾರೂಕನು ಓದಿ ಹೇಳಿದ್ದ ಎಲ್ಲ ಮಾತುಗಳನ್ನು ಅವರಿಗೆ ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೀಕಾಯನು ಅವರಿಗೆ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ, ತಾನು ಕೇಳಿದ ವಾಕ್ಯಗಳನ್ನೆಲ್ಲಾ ತಿಳಿಸಿದನು.