Jeremiah 36:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಆ ಅಊಕಾರಿಗಳು ಬಾರೂಕನಿಗೆ, “ಕುಳಿತುಕೊ. ಆ ಸುರುಳಿಯನ್ನು ನಮ್ಮ ಮುಂದೆ ಓದು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅವನಿಗೆ, “ದಯಮಾಡಿ ಕುಳಿತುಕೊಂಡು ನಮ್ಮ ಮುಂದೆ ಓದು” ಎಂದು ಹೇಳಲು ಬಾರೂಕನು ಅದನ್ನು ಅವರ ಮುಂದೆ ಓದಿದನು.
Kannada BSI Bible 2016
ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅವನಿಗೆ - ದಯಮಾಡಿ ಕೂತುಕೊಂಡು ನಮ್ಮ ಮುಂದೆ ಓದು ಎಂದು ಹೇಳಲು ಬಾರೂಕನು ಅದನ್ನು ಅವರ ಮುಂದೆ ಓದಿದನು.
Kannada Bible (KNCL) BSI 2016
ಅಧಿಕಾರಿಗಳು ಅವನಿಗೆ, “ನೀನು ಇಲ್ಲಿ ಕುಳಿತುಕೊಂಡು ಅದನ್ನು ನಮ್ಮ ಮುಂದೆ ಓದು” ಎಂದು ಸ್ವಾಗತಿಸಿದರು. ಬಾರೂಕನು ಅವರ ಮುಂದೆ ಓದಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಅವನಿಗೆ, “ಈಗ ಕುಳಿತುಕೊಂಡು ನಮಗೆ ಓದಿ ಹೇಳು,” ಎಂದರು. ಆಗ ಬಾರೂಕನು ಅವರಿಗೆ ಓದಿ ಹೇಳಿದನು.