Jeremiah 36:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ರಾಜ್ಯಾಊಕಾರಿಗಳು ಆ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಕೇಳಿ ಭಯಪಟ್ಟು ಒಬ್ಬರ ಮುಖವನೊಐಬ್ಬರು ನೋಡಿದರು. ಅವರು ಬಾರೂಕನಿಗೆ, “ನಾವು ರಾಜನಾದ ಯೆಹೋಯಾಕೀಮನಿಗೆ ಈ ಸುರುಳಿಯಲ್ಲಿರುವ ಸಂದೇಶಗಳ ಬಗ್ಗೆ ತಿಳಿಸಬೇಕು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, “ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.
Kannada BSI Bible 2016
ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಬ್ಬರಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇ ಬೇಕು ಎಂದು ಬಾರೂಕನಿಗೆ ಹೇಳಿದರು.
Kannada Bible (KNCL) BSI 2016
ಆ ಎಲ್ಲ ಮಾತುಗಳನ್ನು ಅವರು ಕೇಳಿ ತಳಮಳಗೊಂಡು ಒಬ್ಬರನ್ನೊಬ್ಬರು ನೋಡಿದರು. “ನಾವು ಈ ಮಾತುಗಳನ್ನೆಲ್ಲ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು, “ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇವೆ,” ಎಂದು ಬಾರೂಕನಿಗೆ ಹೇಳಿದರು.