Jeremiah 36:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಆ ಅಊಕಾರಿಗಳು ಬಾರೂಕನಿಗೆ, “ಬಾರೂಕನೇ, ನೀನು ಈ ಸುರುಳಿಯ ಮೇಲೆ ಬರೆದ ಸಂದೇಶಗಳನ್ನು ಎಲ್ಲಿಂದ ಪಡೆದೆ? ಯೆರಮೀಯನು ನಿನಗೆ ಹೇಳಿದ್ದನ್ನು ನೀನು ಬರೆದುಕೊಂಡೆಯಾ? ಹೇಳು” ಎಂದು ಪ್ರಶಿಐಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು, “ನೀನು ಈ ಮಾತುಗಳನ್ನೆಲ್ಲಾ ಹೇಗೆ ಬರೆದಿ? ಅವನ ಬಾಯಿಂದ ಬಂದ ಹಾಗೆತಾನೇ? ದಯಮಾಡಿ ನಮಗೆ ತಿಳಿಸು” ಎಂದು ಅವನನ್ನು ಕೇಳಿದರು.
Kannada BSI Bible 2016
ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು, ನೀನು ಈ ಮಾತುಗಳನ್ನೆಲ್ಲಾ ಹೇಗೆ ಬರೆದಿ? ಅವನ ಬಾಯಿಂದ ಬಂದ ಹಾಗೆಯೋ? ದಯಮಾಡಿ ನಮಗೆ ತಿಳಿಸು ಎಂದು ಅವನನ್ನು ಕೇಳಲು ಬಾರೂಕನು ಅವರಿಗೆ -
Kannada Bible (KNCL) BSI 2016
“ನೀನು ಈ ಮಾತುಗಳನ್ನೆಲ್ಲ ಹೇಗೆ ಬರೆದೆ? ಅವನ ಬಾಯಿಂದ ಬಂದ ಹಾಗೆಯೇ ಬರೆದೆಯೋ ಇಲ್ಲವೋ ನಮಗೆ ತಿಳಿಸು,” ಎಂದು ವಿನಂತಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬಾರೂಕನಿಗೆ, “ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದೆ, ನಮಗೆ ತಿಳಿಸು,” ಎಂದರು.