Jeremiah 36:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಹೌದು, ಯೆರೆಮೀಯನು ಬಾಯಿಂದ ಹೇಳಿದನು ಮತ್ತು ನಾನು ಆ ಸಂದೇಶಗಳನೆಐಲ್ಲಾ ಶಾಹಿಯಿಂದ ಸುರುಳಿಯ ಮೇಲೆ ಬರೆದೆನು” ಎಂದು ಬಾರೂಕನು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾರೂಕನು ಅವರಿಗೆ, “ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಸಿಯಿಂದ ಈ ಪುಸ್ತಕದಲ್ಲಿ ಬರೆದೆನು” ಎಂದು ಉತ್ತರಕೊಟ್ಟನು.
Kannada BSI Bible 2016
ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಶಿಯಿಂದ ಈ ಪುಸ್ತಕದಲ್ಲಿ ಬರೆದೆನು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅದಕ್ಕೆ ಬಾರೂಕನು ಅವರಿಗೆ, “ಈ ಮಾತುಗಳೆಲ್ಲ ಯೆರೆಮೀಯನ ಬಾಯಿಂದಲೇ ಬಂದವುಗಳು. ಅವನು ನುಡಿದ ಹಾಗೆ ನಾನು ಅವುಗಳನ್ನು ಶಾಯಿಯಿಂದ ಈ ಸುರುಳಿಯಲ್ಲಿ ಬರೆದೆ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಬಾರೂಕನು ಅವರಿಗೆ, “ಅವನು ಈ ವಾಕ್ಯಗಳನ್ನೆಲ್ಲಾ ನನಗೆ ಹೇಳಿಕೊಟ್ಟನು. ನಾನು ಅವುಗಳನ್ನು ಮಸಿಯಿಂದ ಸುರುಳಿಯಲ್ಲಿ ಬರೆದೆನು,” ಎಂದನು.