Jeremiah 36:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ರಾಜಾಊಕಾರಿಗಳು ಬಾರೂಕನಿಗೆ, “ನೀನು ಮತ್ತು ಯೆರೆಮೀಯನು ಹೋಗಿ ಎಲ್ಲಿಯಾದರೂ ಅಡಗಿಕೊಳ್ಳಿರಿ. ಎಲ್ಲಿ ಅಡಗಿಕೊಂಡಿದ್ದೀರೆಂಬುದನ್ನು ಯಾರಿಗೂ ತಿಳಿಸಙೇಡಿ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪ್ರಧಾನರು ಬಾರೂಕನಿಗೆ, “ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು” ಎಂದು ಹೇಳಿದನು.
Kannada BSI Bible 2016
ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು,
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪ್ರಧಾನರು ಬಾರೂಕನಿಗೆ - ಹೊರಡು, ನೀನೂ ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬದು ಯಾರಿಗೂ ಗೊತ್ತಾಗಬಾರದು ಎಂದು ಹೇಳಿ
Kannada Bible (KNCL) BSI 2016
ಆಗ ರಾಜ್ಯಾಧಿಕಾರಿಗಳು ಬಾರೂಕನಿಗೆ, ನೀನೂ ಯೆರೆಮೀಯನೂ ಹೊರಟುಹೋಗಿ ಅವಿತುಕೊಳ್ಳಬೇಕು. ನೀವು ಇಲ್ಲಿದ್ದೀರೆಂದು ಯಾರಿಗೂ ಗೊತ್ತಾಗಬಾರದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪ್ರಧಾನರು ಬಾರೂಕನಿಗೆ, “ನೀನೂ, ಯೆರೆಮೀಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು,” ಎಂದರು.