Jeremiah 36:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನಂತರ ರಾಜಾಊಕಾರಿಗಳು ಆ ಸುರುಳಿಯನ್ನು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಲ್ಲಿ ಇಟ್ಟರು. ಅವರು ರಾಜನಾದ ಯೆಹೋಯಾಕೀಮನ ಬಳಿಗೆ ಹೋಗಿ ಆ ಸುರುಳಿಯ ಬಗ್ಗೆ ವಿವರವಾಗಿ ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅವರು ಸುರುಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಆ ಮಾತುಗಳನ್ನೆಲ್ಲಾ ಅವನಿಗೆ ಅರಿಕೆ ಮಾಡಿದರು.
Kannada BSI Bible 2016
ಅರಸನಾದ ನನ್ನೊ ಡೆಯನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ, ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನುಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುರಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಈ ಮಾತುಗಳನ್ನೆಲ್ಲಾ ಅವನಿಗೆ ಅರಿಕೆಮಾಡಿದರು.
Kannada Bible (KNCL) BSI 2016
ಅಧಿಕಾರಿಗಳು ಸುರುಳಿಯನ್ನು ಲೇಖಕ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟು, ಪ್ರಾಕಾರದಲ್ಲಿದ್ದ ಅರಸನ ಬಳಿಗೆ ಹೋಗಿ, ಈ ಮಾತುಗಳನ್ನೆಲ್ಲ ಅರಿಕೆ ಮಾಡಿದರು. ಅರಸನು ಕೂಡಲೆ ಸುರುಳಿಯನ್ನು ತರಬೇಕೆಂದು ಯೆಹೂದಿಯನ್ನು ಕಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರುಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು ಮತ್ತು ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು.