Jeremiah 36:27 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆರೆಮೀಯನು ಬಾರೂಕನಿಗೆ ಹೇಳಿದ್ದ, ಬಾರೂಕನು ಶಾಹಿಯಿಂದ ಬರೆದಿದ್ದ ಸುರುಳಿಯನ್ನು ಯೆಹೋಯಾಕೀಮನು ಸುಟ್ಟುಹಾಕಿದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಘಂದಿತು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಮಾತುಗಳ ಸುರುಳಿಯನ್ನು ಅರಸನು ಸುಟ್ಟುಬಿಟ್ಟ ಮೇಲೆ ಯೆಹೋವನು ಯೆರೆಮೀಯನಿಗೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಮಾತುಗಳ ಸುರಳಿಯನ್ನು ಅರಸನು ಸುಟ್ಟುಬಿಟ್ಟ ಮೇಲೆ ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು -
Kannada Bible (KNCL) BSI 2016
ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಸುರುಳಿಯನ್ನು ಅರಸನು ಸುಟ್ಟುಹಾಕಿದ ಮೇಲೆ ಯೆರೆಮೀಯನಿಗೆ ಸರ್ವೇಶ್ವರನಿಂದ ಈ ವಾಣಿ ಕೇಳಿಬಂದಿತು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಆ ಸುರುಳಿಯನ್ನು ಬಾರೂಕನು ಯೆರೆಮೀಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ, ಸುಟ್ಟ ಮೇಲೆ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು: