Jeremiah 36:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಮಾಡಙೇಕೆಂದು ಯೋಚಿಸಿರುವುದನ್ನು ಯೆಹೂದ ಕುಲದವರು ಕೇಳಿಸಿಕೊಳ್ಳಘಹುದು. ಅವರು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಘಹುದು. ಅವರು ಹಾಗೆ ಮಾಡಿದರೆ ಅವರು ಮಾಡಿದ ಪಾಪಗಳನ್ನು ನಾನು ಕ್ಷಮಿಸುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು” ಎಂಬ ಮಾತನ್ನು ತಿಳಿಸಿದನು.
Kannada BSI Bible 2016
ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಿಂದಿರುಗಿದರೆ ಅವರ ಪಾಪಾಪರಾಧಗಳನ್ನು ಕ್ಷವಿುಸಿಬಿಡುವೆನು.
Kannada Bible (KNCL) BSI 2016
ಬಹುಶಃ, ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನಾದರು ಕೇಳಿ ತಮ್ಮ ದುರ್ಮಾರ್ಗಗಳನ್ನು ಬಿಟ್ಟು ಹಿಂದಿರುಗಬಹುದು. ಹಿಂದಿರುಗಿದರೆ, ಅವರ ಪಾಪಾಪರಾಧಗಳನ್ನು ಕ್ಷಮಿಸಿಬಿಡುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು.