Jeremiah 36:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆರೆಮೀಯನು ಬಾರೂಕನೆಂಘ ಒಬ್ಬ ವ್ಯಕ್ತಿಯನ್ನು ಕರೆದನು. ಬಾರೂಕನು ನೇರೀಯನ ಮಗ. ಯೆರೆಮೀಯನು ಯೆಹೋವನ ಸಂದೇಶವನ್ನು ಹೇಳುತ್ತಿದ್ದಾಗ ಬಾರೂಕನು ಆ ಸಂದೇಶವನ್ನು ಸುರುಳಿಯ ಮೇಲೆ ಬರೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ಹೇಳಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.
Kannada BSI Bible 2016
ಆಗ ಯೆರೆವಿಾಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು; ಯಾಕಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ನುಡಿಯಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರಳಿಯಲ್ಲಿ ಬರೆದನು.
Kannada Bible (KNCL) BSI 2016
ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆಯಿಸಿ ಸರ್ವೇಶ್ವರನ ಮಾತುಗಳನ್ನೆಲ್ಲ ಹೇಳಿದನು. ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆದನು. ಬಾರೂಕನು ಯೆರೆಮೀಯನ ಬಾಯಿಂದ ಯೆಹೋವ ದೇವರು ಅವನಿಗೆ ಹೇಳಿದ್ದ ಮಾತುಗಳನ್ನೆಲ್ಲಾ ಕೇಳಿ, ಗ್ರಂಥದ ಸುರುಳಿಯನ್ನು ಬರೆದನು.