Jeremiah 37:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೆಘೂಕದೆಐಚ್ಚರನು ಬಾಬಿಲೋನಿನ ರಾಜನಾಗಿದ್ದನು. ನೆಘೂಕದೆಐಚ್ಚರನು ಯೆಹೋಯಾಕೀಮನ ಮಗನಾದ ಕೊನ್ಯನ ಸ್ಥಾನದಲ್ಲಿ ಚಿದ್ಕೀಯನನ್ನು ಯೆಹೂದದ ರಾಜನನ್ನಾಗಿ ನೇಮಿಸಿದ್ದನು. ಚಿದ್ಕೀಯನು ರಾಜನಾದ ಯೋಷೀಯನ ಮಗನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು.
Kannada BSI Bible 2016
ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದಾಗ
Kannada Bible (KNCL) BSI 2016
ಯೋಷೀಯನ ಮಗ ಚಿದ್ಕೀಯನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು. ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅವನನ್ನು ಜುದೇಯದ ನಾಡಿಗೆ ಅರಸನನ್ನಾಗಿಸಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಷೀಯನ ಮಗ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಅರಸನನ್ನಾಗಿ ಮಾಡಿದನು. ಅವನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ, ಅರಸನಾಗಿ ಆಳಿದನು.