Jeremiah 37:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟ್ ದೇಶದ ಫರೋಹನ ಸೈನ್ಯದೊಂದಿಗೆ ಕಾದಾಡಲು ಬಾಬಿಲೋನಿನ ಸೈನ್ಯವು ಜೆರುಸಲೇಮನ್ನು ಬಿಟ್ಟುಹೋದ ಮೇಲೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಸ್ದೀಯರ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಯೆರೂಸಲೇಮನ್ನು ಬಿಟ್ಟುಹೋದರು.
Kannada BSI Bible 2016
ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರಕೊಂಡು ಖಜಾನೆ ಕೆಳಗಿರುವ ಅರಮನೆಗೆ ಹೋಗಿ ಅಲ್ಲಿಂದ ಹರಿದು ಹೋದ ಹಳೇ ಬಟ್ಟೆಗಳನ್ನೂ ಸವೆದು ಹೋದ ಹಳೇ ವಸ್ತ್ರಗಳನ್ನೂ ತಕ್ಕೊಂಡು ಅವುಗಳನ್ನು ಹಗ್ಗಗಳಿಂದ ಯೆರೆವಿಾಯನ ಬಳಿಗೆ ಕುಣಿಯೊಳಗೆ ಇಳಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಸ್ದೀಯರ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ
Kannada Bible (KNCL) BSI 2016
ಬಾಬಿಲೋನಿಯದ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಜೆರುಸಲೇಮನ್ನು ಬಿಟ್ಟುಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ, ಯೆರೂಸಲೇಮನ್ನು ಬಿಟ್ಟುಹೋದ ಮೇಲೆ,