Jeremiah 37:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆರೆಮೀಯನು ಜೆರುಸಲೇಮಿನಿಂದ ಬೆನ್ಯಾಮೀನ್ ಪ್ರದೇಶಕ್ಕೆ ಹೋಗ ಬಯಸಿದನು. ತನ್ನ ಮನೆತನಕ್ಕೆ ಸೇರಿದ ಆಸ್ತಿಯ ವಿಭಜನೆಗಾಗಿ ಅವನು ಹೋಗುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ ತನಗೆ ಬರಬೇಕಾದ ಸ್ವತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಯೆರೂಸಲೇಮಿನಿಂದ ಹೊರಟನು.
Kannada BSI Bible 2016
ಕೂಷ್ಯನಾದ ಎಬೆದ್ಮೆಲೆಕನು ಯೆರೆವಿಾಯನಿಗೆ-- ಹರಿದು ಸವೆದು ಹೋದ ಈ ಹಳೇಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ ಅಂದನು; ಯೆರೆ ವಿಾಯನು ಹಾಗೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನಗೆ ಬರಬೇಕಾದ ಸ್ವಾಸ್ತ್ಯವನ್ನು ಜನರ ಸಮಕ್ಷಮ ತೆಗೆದುಕೊಳ್ಳಲು ಯೆರೂಸಲೇವಿುನಿಂದ ಅಲ್ಲಿಗೆ ಹೊರಟು
Kannada Bible (KNCL) BSI 2016
ಆಗ ಯೆರೆಮೀಯನು ಬೆನ್ಯಾಮೀನ್ ನಾಡಿನಲ್ಲಿ ತನಗೆ ಬರಬೇಕಾಗಿದ್ದ ಸೊತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಜೆರುಸಲೇಮಿನಿಂದ ಅಲ್ಲಿಗೆ ಹೊರಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೆಮೀಯನು ಬೆನ್ಯಾಮೀನನ ದೇಶಕ್ಕೆ ಹೋಗುವುದಕ್ಕೂ, ಜನರ ಮಧ್ಯದಿಂದ ತನ್ನ ಪಾಲನ್ನು ತೆಗೆದುಕೊಳ್ಳುವುದಕ್ಕೂ ಯೆರೂಸಲೇಮಿನಿಂದ ಹೊರಟನು.