Jeremiah 37:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಯೆರೆಮೀಯನನ್ನು ಯೆಹೋನಾಥಾನನ ನೆಲಮನೆಯ ಒಂದು ಕೋಣೆಯಲ್ಲಿಟ್ಟರು. ಆ ಕೋಣೆಯು ನೆಲಮನೆಯ ಕೆಳಭಾಗದಲ್ಲಿತ್ತು. ಯೆರೆಮೀಯನು ಅಲ್ಲಿ ಘಹಳ ದಿವಸಗಳವರೆಗೆ ಇದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿನಗಳು ಇದ್ದನು.
Kannada BSI Bible 2016
ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿವಸ ಇದ್ದ ಮೇಲೆ
Kannada Bible (KNCL) BSI 2016
ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿವಸ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೆಮೀಯನು ಆ ಬಂಧಿಖಾನೆಯ ನೆಲಮನೆಗಳಲ್ಲಿ ಕೆಲವು ದಿವಸ ಇದ್ದನು.