bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Bible
/
Compare Jeremiah 37:27
Jeremiah 37:27 — Compare Translations
1 translations compared side by side
Kannada BSI Bible 2016
ಆಗ ಪ್ರಧಾನರೆಲ್ಲರೂ ಯೆರೆವಿಾಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು; ಆಗ ಅವರು ಸುಮ್ಮನಾದರು; ಆ ಕಾರ್ಯದ ವಿಷಯ ವನ್ನು ಅವರು ಗ್ರಹಿಸಲಿಲ್ಲ.ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು.