Jeremiah 38:21 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಬಾಬಿಲೋನಿನ ಸೈನಿಕರಿಗೆ ಶರಣಾಗತನಾಗದಿದ್ದರೆ ಏನಾಗುವದೆಂಬುದನ್ನು ಯೆಹೋವನು ನನಗೆ ತೋರಿಸಿಕೊಟ್ಟಿದ್ದಾನೆ. ಯೆಹೋವನು ನನಗೆ ಹೀಗೆ ಹೇಳಿದ್ದಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀನು, ‘ಶತ್ರುವಿನ ಮೊರೆಹೋಗೆನು’ ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀನು - ಶತ್ರುವನ್ನು ಮರೆಹೊಗೆನು ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ -
Kannada Bible (KNCL) BSI 2016
ತಾವು ಶತ್ರುವನ್ನು ಮರೆಹೋಗೆನು ಎನ್ನುವುದಾದರೆ ಸರ್ವೇಶ್ವರ ತಮ್ಮ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀನು ಶರಣಾಗತಿಯನ್ನು ನಿರಾಕರಿಸಿದರೆ, ಯೆಹೋವ ದೇವರು ನನಗೆ ತೋರಿಸಿದ ಮಾತು ಇದೇ: