Jeremiah 38:24 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಚಿದ್ಕೀಯನು ಯೆರೆಮೀಯನಿಗೆ ಹೀಗೆ ಹೇಳಿದನು: “ನಾನು ನಿನ್ನ ಸಂಗಡ ಮಾತನಾಡುತ್ತಿದ್ದೆ ಎಂದು ಯಾರಿಗೂ ಹೇಳಬೇಡ. ಇಲ್ಲವಾದರೆ ನೀನು ಸಾಯುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಚಿದ್ಕೀಯನು ಯೆರೆಮೀಯನಿಗೆ, “ಈ ಮಾತುಗಳು ಯಾರಿಗೂ ತಿಳಿಯದಿರಲಿ, ಜೋಕೆ; ತಿಳಿಯದಿದ್ದರೆ ನೀನು ಸಾಯುವುದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಚಿದ್ಕೀಯನು ಯೆರೆಮೀಯನಿಗೆ - ಈ ಮಾತುಗಳು ಯಾರಿಗೂ ತಿಳಿಯದಿರಲಿ, ಜೋಕೆ; ತಿಳಿಯದಿದ್ದರೆ ನೀನು ಸಾಯೆ.
Kannada Bible (KNCL) BSI 2016
ಆಗ ಚಿದ್ಕೀಯನು ಯೆರೆಮೀಯನಿಗೆ, “ಈ ಮಾತುಗಳು ಯಾರಿಗೂ ತಿಳಿಯದಿರಲಿ, ಜೋಕೆ! ತಿಳಿಯದಿದ್ದರೆ ನೀನು ಸಾಯುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಚಿದ್ಕೀಯನು ಯೆರೆಮೀಯನಿಗೆ, “ನೀನು ಸಾಯದ ಹಾಗೆ ಈ ಮಾತುಗಳನ್ನು ಯಾರಿಗೂ ತಿಳಿಸಬಾರದು.