Jeremiah 38:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ: ‘ಈ ಜೆರುಸಲೇಮ್ ನಗರವನ್ನು ಖಂಡಿತವಾಗಿಯೂ ಬಾಬಿಲೋನ್ ರಾಜನ ಸೈನಿಕರ ಕೈಗೆ ಒಪ್ಪಿಸಲಾಗುವುದು. ಅವನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರಮಿಸುವನು; ಅದು ಅವನ ಸೈನ್ಯದ ವಶವಾಗುವುದು ಖಂಡಿತ” ಎಂದು ಸಾರುತ್ತಿದ್ದನು.
Kannada BSI Bible 2016
ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್‌ಸ ರೇಚರನೂ ಸಮ್ಗರ್‌ನೆಬೋವನೂ ಸರ್ಸೆಕೀಮನೂ ನೇರ್ಗೆಲ್‌ಸರೆಚರನೂ ರಬ್‌ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ, ಇವರು ಅವನ ಮಾತುಗಳನ್ನು ಕೇಳಿದರು.
Kannada Bible (KNCL) BSI 2016
ಮತ್ತಾನನ ಮಗ ಶೆಫತ್ಯ, ಪಷ್ಹೂರನ ಮಗ ಗೆದಲ್ಯ, ಸೆಲೆಮ್ಯನ ಮಗ ಯೂಕಲ, ಹಾಗೂ ಮಲ್ಕೀಯನ ಮಗ ಪಷ್ಹೂರ ಇವರು ಮೇಲೆ ಹೇಳಿದ ಮಾತುಗಳನ್ನು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ,’ ಎಂದು ಯೆಹೋವ ದೇವರು ಸಾರುತ್ತಿದ್ದಾರೆ.”