Jeremiah 38:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಅಊಕಾರಿಗಳು ಯೆರೆಮೀಯನನ್ನು ಬಾವಿಗೆ ಹಾಕಿದ ಸಂಗತಿಯು ಎಬೆದ್ಮೆಲೆಕನೆಂಘ ಮನುಷ್ಯನ ಕಿವಿಗೆ ಬಿತ್ತು. ಎಬೆದ್ಮೆಲೆಕನು ಇಥಿಯೋಪಿಯದವನಾಗಿದ್ದು ಅರಮನೆಯಲ್ಲಿ ಕಂಚುಕಿಯಾಗಿದ್ದನು. ರಾಜನಾದ ಚಿದ್ಕೀಯನು ಬೆನ್ಯಾಮೀನ್ ಊರ ಬಾಗಲಲ್ಲಿ ಕುಳಿತಿದ್ದನು. ಎಬೆದ್ಮೆಲೆಕನು ಅರಮನೆಯನ್ನು ಬಿಟ್ಟು ಬೆನ್ಯಾಮೀನ್ ಊರಹೆಙ್ಬಾಗಿಲಿನ ಹತ್ತಿರ ಕುಳಿತಿದ್ದ ರಾಜನಾದ ಚಿದ್ಕೀಯನ ಹತ್ತಿರ ಬಂದು ಹೀಗೆ ಹೇಳಿದನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.
Kannada BSI Bible 2016
ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ಕೇಳಿದಾಗ
Kannada Bible (KNCL) BSI 2016
ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಸುಡಾನಿನವನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಮನೆಯಲ್ಲಿರುವ ಕಂಚುಕಿಯಾದ ಕೂಷ್ಯನಾದ ಎಬೆದ್ಮೆಲೆಕನು ಅವರು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದರೆಂದು ಕೇಳಿದಾಗ, ಅರಸನು ಬೆನ್ಯಾಮೀನನ ಬಾಗಿಲಲ್ಲಿ ಕೂತಿರಲಾಗಿ,