Jeremiah 38:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನನ್ನ ಒಡೆಯನಾದ ರಾಜನೇ, ಆ ಅಊಕಾರಿಗಳು ದುಷ್ಟ ರೀತಿಯಲ್ಲಿ ವರ್ತಿಸಿದ್ದಾರೆ. ಅವರು ಪ್ರವಾದಿಯಾದ ಯೆರೆಮೀಯನೊಂದಿಗೆ ದುಷ್ಟತನದಿಂದ ವ್ಯವಹರಿಸಿದ್ದಾರೆ. ಅವರು ಅವನನ್ನು ಒಂದು ಬಾವಿಯಲ್ಲಿ ಎಸೆದಿದ್ದಾರೆ. ಅವನನ್ನು ಅಲ್ಲಿಯೇ ಸಾಯಲು ಬಿಟ್ಟಿದ್ದಾರೆ” ಎಂದು ಹೇಳಿದನು. (Verses 8-9)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ಅರಮನೆಯಿಂದ ಹೊರಟು ಬೆನ್ಯಾಮೀನಿನ ಬಾಗಿಲಿನಲ್ಲಿ ಕುಳಿತುಕೊಂಡಿದ್ದ ಅರಸನ ಬಳಿಗೆ ಹೋಗಿ,
Kannada BSI Bible 2016
ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅರಮನೆಯಿಂದ ಹೊರಟು ಬೆನ್ಯಾಮೀನಿನ ಬಾಗಿಲಿನಲ್ಲಿ ಕೂತುಕೊಂಡಿದ್ದ ಅರಸನ ಬಳಿಗೆ ಹೋಗಿ -
Kannada Bible (KNCL) BSI 2016
ಅವನು ಅರಮನೆಯಿಂದ ಹೊರಟು, ಬೆನ್ಯಾಮೀನಿನ ಬಾಗಿಲಿನಲ್ಲಿ ಕುಳಿತುಕೊಂಡಿದ್ದ ಅರಸನ ಬಳಿಗೆ ಬಂದು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಬೆದ್ಮೆಲೆಕನು ಅರಸನ ಅರಮನೆಯನ್ನು ಬಿಟ್ಟು, ಹೊರಟು ಅರಸನ ಸಂಗಡ ಮಾತನಾಡಿ,