Jeremiah 39:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಬಾಬಿಲೋನ್ ರಾಜನ ವಿಶೇಷ ರಕ್ಷಕದಳದ ಅಊಪತಿಯಾದ ನೆಘೂಜರದಾನನು ಯೆಹೂದದ ಕೆಲ ಘಡಜನರನ್ನು ಅಲ್ಲಿಯೇ ಬಿಟ್ಟನು. ಆ ಜನಗಳಿಗೆ ಯಾವ ಆಸ್ತಿಪಾಸ್ತಿ ಇದ್ದಿರಲಿಲ್ಲ. ಆದ್ದರಿಂದ ಅಂದು ನೆಘೂಜರದಾನನು ಯೆಹೂದದ ಆ ಘಡಜನರಿಗೆ ದ್ರಾಕ್ಷಿತೋಟಗಳನ್ನು ಮತ್ತು ಹೊಲಗಳನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.
Kannada BSI Bible 2016
ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲತೋಟಗಳನ್ನು ಕೊಟ್ಟನು.
Kannada Bible (KNCL) BSI 2016
ಆದರೆ ಏನೂ ಇಲ್ಲದ ಬಡಜನರನ್ನು ಜುದೇಯದ ನಾಡಿನಲ್ಲೆ ಬಿಟ್ಟು ಅವರಿಗೆ ಹೊಲತೋಟಗಳನ್ನು ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಜನರೊಳಗೆ ಏನಿಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶದಲ್ಲಿ ಬಿಟ್ಟು, ಅವರಿಗೆ ಆಗಲೇ ದ್ರಾಕ್ಷಿತೋಟಗಳನ್ನೂ, ಹೊಲಗಳನ್ನೂ ಕೊಟ್ಟನು.