Jeremiah 39:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೆಘೂಕದೆಐಚ್ಚರನು ನೆಘೂಜರದಾನನಿಗೆ ಯೆರೆಮೀಯನ ಬಗ್ಗೆ ಕೆಲವು ಆಜ್ಞೆಗಳನ್ನು ಕೊಟ್ಟನು. ನೆಘೂಜರದಾನನು ನೆಘೂಕದೆಐಚ್ಚರನ ವಿಶೇಷ ರಕ್ಷಕದಳದ ಅಊಪತಿಯಾಗಿದ್ದನು. ಆ ಆಜ್ಞೆ ಹೀಗಿತ್ತು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ,
Kannada BSI Bible 2016
ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್‌ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ -
Kannada Bible (KNCL) BSI 2016
ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ರಕ್ಷಾದಳದ ನಾಯಕ ನೆಬೂಜರದಾನನಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆರೆಮೀಯನ ವಿಷಯವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇನೆಂದರೆ: