Jeremiah 39:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆರೆಮೀಯನನ್ನು ಪತ್ತೆಹಚ್ಚಿ ಅವನ ಕ್ಷೇಮದ ಬಗ್ಗೆ ಎಚ್ಚರಿಕೆವಹಿಸಿರಿ, ಅವನಿಗೆ ನೋವಾಗದಂತೆ ನೋಡಿಕೊಳ್ಳಿ. ಅವನು ಕೇಳಿದ್ದನೆಐಲ್ಲ ಕೊಡಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು” ಎಂದು ಅಪ್ಪಣೆಕೊಟ್ಟನು.
Kannada BSI Bible 2016
ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಕರೆಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು ಎಂದು ಅಪ್ಪಣೆಕೊಡಲು
Kannada Bible (KNCL) BSI 2016
“ಇವನನ್ನು ಕರೆದುಕೊಂಡುಹೋಗಿ ಚೆನ್ನಾಗಿ ನೋಡಿಕೊ. ಯಾವ ಹಾನಿಯನ್ನು ಮಾಡಕೂಡದು. ಬೇಡುವುದನ್ನೆಲ್ಲ ಕೊಡು,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವನನ್ನು ಚೆನ್ನಾಗಿ ನೋಡಿಕೋ, ಅವನಿಗೆ ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಹೇಗೆ ಹೇಳುವನೋ, ಹಾಗೆಯೇ ಅವನಿಗೆ ಮಾಡು,” ಎಂದನು.