Jeremiah 39:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನ ವಿಶೇಷ ರಕ್ಷಕದಳದ ಅಊಪತಿಯಾದ ನೆಘೂಜರದಾನ್, ಬಾಬಿಲೋನಿನ ಸೈನ್ಯದ ಒಬ್ಬ ಮುಖ್ಯ ಅಊಕಾರಿಯಾದ ನೆಘೂಷಜ್ಜಾನ್, ದೊಡ್ಡ ಅಊಕಾರಿಯಾದ ನೇರ್ಗಲ್ ಸರೆಚರ್ ಮತ್ತು ಬಾಬಿಲೋನಿನ ಇನ್ನುಳಿದ ಸೈನ್ಯಾಊಕಾರಿಗಳು ಯೆರೆಮೀಯನನ್ನು ಹುಡುಕಲು ಜನರನ್ನು ಕಳುಹಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು,
Kannada BSI Bible 2016
ಇದಲ್ಲದೆ ಕಾರೇಹನ ಮಗನಾದ ಯೋಹಾನಾ ನನೂ ಸೀಮೆಯಲ್ಲಿದ್ದ ಎಲ್ಲಾ ಸೈನ್ಯಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್‍ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು
Kannada Bible (KNCL) BSI 2016
ಅಂತೆಯೇ ನೆಬೂಜರದಾನನು ಹಾಗು ಕಂಚುಕಿಯರ ಮುಖ್ಯಸ್ಥ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥ ನೇರ್ಗಲ್‍ಸರೆಚರ್ ಮತ್ತು ಬಾಬಿಲೋನಿಯರ ಅರಸನ ಎಲ್ಲ ಪದಾಧಿಕಾರಿಗಳು ಸೇರಿ ಯೆರೆಮೀಯನನ್ನು ಕಾರಾಗೃಹದಿಂದ ಕರೆತರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನನ್ನೂ, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳನ್ನೂ ಕಳುಹಿಸಿದನು.