Jeremiah 39:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚಿದ್ಕೀಯನ ಆಳಿಬಕೆಯ ಹನೊಐಂದನೆ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೇ ದಿನದಂದು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆಯಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು.
Kannada BSI Bible 2016
ಕಾವಲಿನವರ ಅಧಿಪ ತಿಯು ಯೆರೆವಿಾಯನನ್ನು ಕರೆಯಿಸಿ ಅವನಿಗೆ ಹೇಳಿ ದ್ದೇನಂದರೆ--ನಿನ್ನ ದೇವರಾದ ಕರ್ತನು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾನೆ. ತಾನು ಹೇಳಿದ ಪ್ರಕಾರವೇ ಕರ್ತನು ಅದನ್ನು ಬರಮಾಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಿದ್ಕೀಯನ ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕುಬಿದ್ದು ಯೆರೂಸಲೇಮು ಶತ್ರುವಶವಾಗಲು
Kannada Bible (KNCL) BSI 2016
ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿನದಲ್ಲಿ ನಗರದ ಪೌಳಿಗೋಡೆ ಒಡಕುಬಿದ್ದು ಜೆರುಸಲೇಮ್ ಶತ್ರುವಶವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣವು ಒಡೆಯಲಾಯಿತು.