Jeremiah 39:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಬಾಬಿಲೋನಿನ ಎಲ್ಲಾ ರಾಜ್ಯಾಊಕಾರಿಗಳು ಜೆರುಸಲೇಮ್ ನಗರವನ್ನು ಪ್ರವೇಶಿಸಿದರು. ಅವರು ಒಳಗೆ ಬಂದು ಮಧ್ಯ ದ್ವಾರದಲ್ಲಿ ಕುಳಿತುಕೊಂಡರು. ಅವರು ಯಾರೆಂದರೆ: ಸಮ್ಗರ್ ನೆಬೋದದ ಅಊಪತಿಯಾದ ನೇರ್ಗಲ್ ಸರೆಚರ್; ಇನೊಐಬ್ಬ ದೊಡ್ಡ ಅಊಕಾರಿಯಾದ ಸೆರ್ಸೆಕೀಮ್ ಮತ್ತು ಬೇರೆಬೇರೆ ದೊಡ್ಡ ಅಊಕಾರಿಗಳು ಕೂಡ ಅಲ್ಲಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೇರ್ಗಲ್ ಸರೆಚರ್, ಸಮ್ಗರ್ ನೆಬೋ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಕಲ ಸರದಾರರೂ ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಆಸೀನರಾದರು.
Kannada BSI Bible 2016
ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೇರ್ಗಲ್‍ಸರೆಚರ್, ಸಮ್ಗರ್‍ನೆಬೋ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್‍ಸರೆಚರ್, ಅಂತು ಬಾಬೆಲಿನ ಅರಸನ ಸಕಲ ಸರದಾರರೂ ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಆಸೀನರಾದರು.
Kannada Bible (KNCL) BSI 2016
ನೇರ್ಗಲ್‍ಸರೆಚರ್, ಸಮ್ಗರ್‍ನೆಬೊ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥ ನೇರ್ಗಲ್‍ಸರೆಚರ್, ಹೀಗೆ ಬಾಬಿಲೋನಿಯದ ಅರಸನ ಎಲ್ಲ ಪದಾಧಿಕಾರಿಗಳು ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಕುಳಿತುಕೊಂಡರು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೇರ್ಗಲ್ ಸರೆಚರ್, ಸಮ್ಗರ್‌ನೆಬೊ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಚೋಯಿಸರ ಮುಖ್ಯಸ್ಥ ನೇರ್ಗಲ್ ಸರೆಚರ್, ಹೀಗೆ ಬಾಬಿಲೋನಿಯದ ಅರಸನ ಎಲ್ಲಾ ಪದಾಧಿಕಾರಿಗಳು ಪುರಪ್ರವೇಶ ಮಾಡಿ, ಮಧ್ಯಮ ದ್ವಾರದೊಳಗೆ ಕುಳಿತುಕೊಂಡರು.