Jeremiah 39:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಿಘ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣೆದುರಿನಲ್ಲಿಯೇ ಅವನ ಗಂಡುಮಕ್ಕಳನ್ನು ಕೊಲ್ಲಿಸಿದನು. ಚಿದ್ಕೀಯನು ನೋಡುತ್ತಿದ್ದಂತೆಯೇ ನೆಘೂಕದೆಐಚ್ಚರನು ಯೆಹೂದದ ಎಲ್ಲಾ ರಾಜಾಊಕಾರಿಗಳನ್ನು ಕೊಲ್ಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.
Kannada BSI Bible 2016
ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಮಕ್ಕಳನ್ನು ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು;
Kannada Bible (KNCL) BSI 2016
ಆ ಬಾಬಿಲೋನಿಯದ ಅರಸನು ಅಲ್ಲೆ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿದನು. ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಜುದೇಯದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಬಾಬಿಲೋನಿಯದ ಅರಸನು ಅಲ್ಲೇ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಯೆಹೂದದ ಎಲ್ಲಾ ಶ್ರೇಷ್ಠರನ್ನೂ ರಿಬ್ಲದಲ್ಲಿ ಕೊಲ್ಲಿಸಿದನು.