Jeremiah 39:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನಂತರ ನೆಘೂಕದೆಐಚ್ಚರನು ಚಿದ್ಕೀಯನ ಕಣ್ಣುಗಳನ್ನು ಕೀಳಿಸಿದನು. ಕಂಚಿನ ಸರಪಳಿಗಳಿಂದ ಬಿಗಿಸಿ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬಿಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.
Kannada BSI Bible 2016
ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬೆಲಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.
Kannada Bible (KNCL) BSI 2016
ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಕಂಚಿನ ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.