Jeremiah 39:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಬಿಲೋನಿನ ಸೈನಿಕರು ಅರಮನೆಗೂ ಮತ್ತು ಜೆರುಸಲೇಮಿನ ಉಳಿದ ನಿವಾಸಿಗಳ ಮನೆಗಳಿಗೂ ಬೆಂಕಿಯಿಟ್ಟರು. ಜೆರುಸಲೇಮಿನ ಗೋಡೆಗಳನ್ನು ಕೆಡವಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.
Kannada BSI Bible 2016
ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಕಸ್ದೀಯರು ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಯೆರೂಸಲೇವಿುನ ಸುತ್ತಣ ಗೋಡೆಗಳನ್ನು ಕೆಡವಿದರು.
Kannada Bible (KNCL) BSI 2016
ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬಾಬಿಲೋನಿಯದವರು ಬೆಂಕಿಯಿಂದ ಸುಟ್ಟು ಜೆರುಸಲೇಮಿನ ಸುತ್ತಣವಿದ್ದ ಗೋಡೆಗಳನ್ನು ಕೆಡವಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಮನೆಯನ್ನೂ, ಜನರ ಮನೆಗಳನ್ನೂ, ಬಾಬಿಲೋನಿಯರು ಬೆಂಕಿಯಿಂದ ಸುಟ್ಟರು. ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.