Jeremiah 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದು ಅದಕ್ಕಿಂತಲೂ ಬಹು ಬಿರುಸಾಗಿ ಬೀಸುತ್ತದೆ. ಅದು ನನ್ನಿದ ಬರುತ್ತದೆ. ಈಗ ಯೆಹೂದದ ಜನರಿಗೆ ನ್ಯಾಯವಾದ ದಂಡನೆಗಳನ್ನು ವಿಧಿಸುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು” ಎಂಬುದೇ.
Kannada BSI Bible 2016
ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು;
Kannada Bible (KNCL) BSI 2016
ಸರ್ವೇಶ್ವರನ ಆಜ್ಞೆಯ ಮೇರೆಗೆ ಬರುವ ಆ ಗಾಳಿ ಬಿರುಸಾಗಿ ಬಡಿಯುವುದು. ತಮ್ಮ ಜನರಿಗೆ ನ್ಯಾಯ ದಂಡನೆಯನ್ನು ಸ್ವಾಮಿ ಸರ್ವೇಶ್ವರನೇ ವಿಧಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕಿಂತ ಬಿರುಸಾದ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವುದು. ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯತೀರ್ಪುಗಳನ್ನು ಕೊಡುವೆನು.”