Jeremiah 4:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೇಳಿರಿ, ದಾನ್ ಪ್ರದೇಶದಿಂದ ದೂತನ ಸ್ವರವು ಕೇಳಿಬರುತ್ತಿದೆ. ಎಫ್ರಾಯೀಮ್ ಬೆಟ್ಟಪ್ರದೇಶದಿಂದ ಒಬ್ಬನು ಕೆಟ್ಟ ಸಮಾಚಾರವನ್ನು ತರುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ದಾನ್ ನಗರದಿಂದ ಪ್ರಕಟಣೆಯ ಧ್ವನಿಯು ಕೇಳಿಬರುತ್ತದೆ, ಎಫ್ರಾಯೀಮಿನ ಬೆಟ್ಟದಲ್ಲಿಯೂ ಕೇಡನ್ನು ಸಾರುತ್ತದೆ.
Kannada BSI Bible 2016
ಒಂದು ಶಬ್ದವು ದಾನಿನಿಂದ ಪ್ರಕಟ ಮಾಡುತ್ತದೆ; ಎಫ್ರಾಯಾಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ದಾನಿನಿಂದ ಪ್ರಕಟನೆಯ ಧ್ವನಿಯು ಕೇಳಬರುತ್ತದೆ, ಎಫ್ರಾಯೀವಿುನ ಬೆಟ್ಟದಲ್ಲಿಯೂ ಕೇಡನ್ನು ಸಾರುತ್ತದೆ.
Kannada Bible (KNCL) BSI 2016
ದಾನ್ ನಗರದಿಂದ ಪ್ರಕಟನೆಯ ಧ್ವನಿ ಕೇಳಿ ಬರುತ್ತದೆ. ಎಫ್ರಯಿಮಿನ ಬೆಟ್ಟದಿಂದ ಕೇಡನ್ನು ಸಾರಲಾಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಒಂದು ಶಬ್ದವು ದಾನಿನಿಂದ ಪ್ರಕಟಮಾಡುತ್ತದೆ; ಎಫ್ರಾಯೀಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ.