Jeremiah 4:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ಎಷ್ಟು ಹೊತ್ತಿನವರೆಗೆ ನಾನು ಯುದ್ಧ ಧ್ವಜಗಳನ್ನು ನೋಡಬೇಕು? ಎಷ್ಟು ಹೊತ್ತಿನವರೆಗೆ ನಾನು ಯುದ್ಧದ ತುತ್ತೂರಿಗಳ ಶಘ್ಧವನ್ನು ಕೇಳಬೇಕು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಎಷ್ಟರವರೆಗೆ ಯುದ್ಧದ ಪತಾಕೆಗಳನ್ನು ನೋಡಲಿ, ಎಂದಿನ ತನಕ ತುತ್ತೂರಿಯ ಶಬ್ದವನ್ನು ಕೇಳಲಿ!
Kannada BSI Bible 2016
ಎಷ್ಟರ ವರೆಗೆ ನಾನು ಧ್ವಜವನ್ನು ನೋಡುತ್ತಾ ತುತೂರಿಯ ಶಬ್ದವನ್ನು ಕೇಳಲಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಎಷ್ಟರವರೆಗೆ ಧ್ವಜವನ್ನು ನೋಡಲಿ, ಎಂದಿನ ತನಕ ತುತೂರಿಯ ಶಬ್ದವನ್ನು ಕೇಳಲಿ!
Kannada Bible (KNCL) BSI 2016
ಎಷ್ಟರವರೆಗೆ ನಾನು ಯುದ್ಧಪತಾಕೆಗಳನ್ನು ನೋಡುತ್ತಿರಲಿ! ಯುದ್ಧ ಕಹಳೆಗಳು ಮೊಳಗುವುದನ್ನು ಕೇಳುತ್ತಿರಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಷ್ಟರವರೆಗೆ ನಾನು ಯುದ್ಧದ ಧ್ವಜವನ್ನು ನೋಡುತ್ತಿರಲಿ? ತುತೂರಿಯ ಶಬ್ದವನ್ನು ಎಷ್ಟರವರೆಗೆ ನಾನು ಕೇಳಲಿ?