Jeremiah 4:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನೋಡಿದರೂ ಅಲ್ಲಿ ಜನರಿರಲಿಲ್ಲ. ಆಕಾಶದ ಎಲ್ಲಾ ಪಕ್ಷಿಗಳು ಹಾರಿಹೋಗಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನೋಡಲಾಗಿ ಅಯ್ಯೋ, ಜನವೇ ಇರಲಿಲ್ಲ, ಆಕಾಶದ ಸಕಲ ಪಕ್ಷಿಗಳು ಹಾರಿಹೋಗಿದ್ದವು.
Kannada BSI Bible 2016
ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನೋಡಲಾಗಿ ಅಯ್ಯೋ, ಜನವೇ ಇರಲಿಲ್ಲ, ಆಕಾಶದ ಸಕಲ ಪಕ್ಷಿಗಳು ಹಾರಿಹೋಗಿದ್ದವು.
Kannada Bible (KNCL) BSI 2016
ಕಣ್ಣೆತ್ತಿ ನೋಡಿದೆ, ಏನಾಶ್ಚರ್ಯ! ಜನರೊಬ್ಬರೂ ಇಲ್ಲ, ಆಕಾಶದ ಪಕ್ಷಿಗಳೆಲ್ಲವೂ ಕಾಣೆಯಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿ ಹೋಗಿದ್ದವು.