Jeremiah 4:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆ ಹೇಳುತ್ತಾನೆ: “ಇಡೀ ದೇಶವು ಹಾಳಾಗುವುದು. ಆದರೆ ನಾನು ಭೂಮಿಯನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು, “ದೇಶವೆಲ್ಲಾ ಬಟ್ಟಬರಿದಾಗುವುದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.
Kannada BSI Bible 2016
ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ದೇಶವೆಲ್ಲಾ ಬಟ್ಟಬರಿದಾಗುವದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಹೀಗೆಂದಿದ್ದಾರೆ: ನಾಡೆಲ್ಲ ಬಟ್ಟಬರಿದಾಗುವುದು; ಆದರೆ ನಾನು ಅದನ್ನು ಸಂಪೂರ್ಣವಾಗಿ ಲಯಮಾಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೆಹೋವ ದೇವರು ಹೀಗೆ ಹೇಳಿದ್ದಾರೆ: “ದೇಶವೆಲ್ಲಾ ಹಾಳಾಗುವುದು. ಆದರೂ ನಾನು ಅದನ್ನು ಪೂರ್ಣ ನಾಶ ಮಾಡಿಲ್ಲ.