Jeremiah 40:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಬಿಲೋನಿನ ರಾಜನು ಕೆಲವು ಜನ ಯೆಹೂದಿಯರನ್ನು ಆ ಪ್ರದೇಶದಲ್ಲಿ ಬಿಟ್ಟುಹೋಗಿದ್ದಾನೆ ಮತ್ತು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರ ಅಊಪತಿಯನ್ನಾಗಿ ನೇಮಿಸಿದ್ದಾನೆ ಎಂಬ ಸಮಾಚಾರವನ್ನು ಮೋವಾಙ್, ಎದೋಮ್, ಅಮ್ಮೋನ್ ಮೊದಲಾದ ದೇಶಗಳಲ್ಲಿ ಚದುರಿಹೋಗಿದ್ದ ಯೆಹೂದಿಯರು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ
Kannada BSI Bible 2016
ಆದರೆ ಕಾರೇಹನ ಮಗನಾದ ಯೋಹಾನಾ ನನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ ಮೋವಾಬ್ ಎದೋಮ್ ಮೊದಲಾದ ದೇಶಗಳಲ್ಲಿಯೂ ಚದರಿಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇವಿುಸಿದ್ದಾನೆಂಬ ವರ್ತಮಾನವನ್ನು ಕೇಳಿ
Kannada Bible (KNCL) BSI 2016
ಇದಲ್ಲದೆ, ಅಮ್ಮೋನ್, ಮೋವಾಬ್, ಎದೋಮ್ ಮೊದಲಾದ ನಾಡುಗಳಲ್ಲಿ ಚದರಿಹೋಗಿದ್ದ ಯೆಹೂದ್ಯರೆಲ್ಲರು, ಬಾಬಿಲೋನಿನ ಅರಸನು ಯೆಹೂದ್ಯರಲ್ಲಿ ಕೆಲವರನ್ನು ಉಳಿಸಿ, ಅವರಿಗೆ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿಯನ್ನು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಮೋವಾಬಿನಲ್ಲಿಯೂ, ಅಮ್ಮೋನನ ಮಕ್ಕಳಲ್ಲಿಯೂ, ಎದೋಮಿನಲ್ಲಿಯೂ, ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆಲ್ಲರೂ ಬಾಬಿಲೋನಿನ ಅರಸನು ಯೆಹೂದದ ಒಂದು ಶೇಷವನ್ನು ಬಿಟ್ಟಿದ್ದನೆಂದೂ, ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂದು ಕೇಳಿದಾಗ