Jeremiah 40:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಫಕ್ಕೆ ಹೋದನು. ಯೆರೆಮೀಯನು ಗೆದಲ್ಯನ ಸಂಗಡ ದೇಶದಲ್ಲಿ ಉಳಿದ ಜನರ ಮಧ್ಯೆ ವಾಸಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯದಲ್ಲಿ ಅವನ ಸಂಗಡ ವಾಸಿಸಿದನು.
Kannada BSI Bible 2016
ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ವಿುಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯೆ ಅವನ ಸಂಗಡ ವಾಸಿಸಿದನು.
Kannada Bible (KNCL) BSI 2016
ಆಗ ಯೆರೆಮೀಯನು ಅಹೀಕಾಮನ ಮಗ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ಅವನೊಡನೆ ಹಾಗು ನಾಡಿನ ಉಳಿದ ಜನರ ನಡುವೆ ವಾಸಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೆಮೀಯನು ಅಹೀಕಾಮನ ಮಗ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ, ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.