Jeremiah 40:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮ್ ನಗರವನ್ನು ನಾಶಮಾಡಿದಾಗ ಯೆಹೂದದ ಕೆಲವು ಜನ ಸೈನ್ಯಾಊಕಾರಿಗಳು ಮತ್ತು ಅವನ ಸೈನಿಕರು ಇನ್ನೂ ಕಾಡುಮೇಡುಗಳಲ್ಲಿದ್ದರು. ಬಾಬಿಲೋನಿನ ರಾಜನು ಅಹೀಕಾಮನ ಮಗನಾದ ಗೆದಲ್ಯನನ್ನು ಅಳಿದುಳಿದ ಜನರ ಮೇಲಿಬಚಾರಕನನ್ನಾಗಿ ನೇಮಿಸಿದ್ದಾನೆಂಘ ಸಮಾಚಾರ ಕಿವಿಗೆ ಬಿತ್ತು. ಇಲ್ಲಿ ಅಳಿದುಳಿದವರು ಘಹಳ ಘಡವರಾದ ಗಂಡಸರು, ಹೆಂಗಸರು ಮತ್ತು ಮಕ್ಕಳು. ಅವರನ್ನು ಬಂಧಿಗಳನ್ನಾಗಿ ಮಾಡಿಕೊಂಡು ಬಾಬಿಲೋನಿಗೆ ತೆಗೆದುಕೊಂಡು ಹೋಗಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬಿಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.
Kannada BSI Bible 2016
ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇವಿುಸಿ ಬಾಬೆಲಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ದರಿದ್ರರಾದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಸೇನಾಪತಿಗಳೂ ಕೇಳಿ ವಿುಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.
Kannada Bible (KNCL) BSI 2016
ಬಾಬಿಲೋನಿಯದ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿ ಹಾಗು ಬಾಬಿಲೋನಿಗೆ ಸೆರೆಹೋಗದ ನಾಡಿಗರಲ್ಲಿ ಬಡವರಾದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿ ಹರಡಿತು. ಕಾಡುಮೇಡುಗಳಲ್ಲಿದ್ದ ಎಲ್ಲ ಯಹೂದ್ಯ ಸೈನಿಕರೂ ಸೇನಾಪತಿಗಳೂ ಇದನ್ನು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನ ಅರಸನು ಅಹೀಕಾಮನ ಮಗ ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಮತ್ತು ಬಾಬಿಲೋನಿಗೆ ಸೆರೆಹೋಗದೆ ಇದ್ದ ದೇಶಿಯರಲ್ಲಿ ಬಡವರಾದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿಯನ್ನು ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ ಕೇಳಿದಾಗ,