Jeremiah 41:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ಇಷ್ಮಾಯೇಲನು ಮಾಡಿದ ಎಲ್ಲಾ ದುಷ್ಕೃತ್ಯಗಳ ಬಗ್ಗೆ ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ ಎಲ್ಲಾ ಕೆಡುಕನ್ನು ಕೇಳಿ,
Kannada BSI Bible 2016
ನೀವು ಭಯ ಪಡುವ ಬಾಬೆಲಿನ ಅರಸನಿಗೆ ಹೆದರಬೇಡಿರಿ; ಅವನಿಗೆ ಭಯಪಡಬೇಡಿರೆಂದು ಕರ್ತನು ಅನ್ನುತ್ತಾನೆ; ನಿಮ್ಮನ್ನು ರಕ್ಷಿಸುವದಕ್ಕೂ ಅವನ ಕೈಗೆ ನಿಮ್ಮನ್ನು ತಪ್ಪಿಸುವದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಧಿಪತಿಗಳೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ ಎಲ್ಲಾ ಕೆಡುಕನ್ನು ಕೇಳಿ
Kannada Bible (KNCL) BSI 2016
ಕಾರೇಹನ ಮಗ ಯೋಹಾನಾನನು ಹಾಗು, ಅವನೊಂದಿಗಿದ್ದ ಎಲ್ಲ ಸೇನಾಪತಿಗಳು ನೆತನ್ಯನ ಮಗ ಇಷ್ಮಾಯೇಲನು ಮಾಡಿದ ಎಲ್ಲ ಕೆಡುಕನ್ನು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕಾರೇಹನ ಮಗ ಯೋಹಾನಾನನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ,