Jeremiah 41:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೋಹಾನಾನನು ಮತ್ತು ಅವನೊಂದಿಗಿದ್ದ ಸಕಲ ಸೇನಾಪತಿಗಳು ತಮ್ಮ ಜನರನ್ನು ಕರೆದುಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ವಿರುದ್ಧ ಹೋರಾಡಲು ಹೊರಟರು. ಅವರು ಗಿಙ್ಯೋನಿನ ದೊಡ್ಡ ಕೆರೆಯ ಹತ್ತಿರ ಇಷ್ಮಾಯೇಲನನ್ನು ಹಿಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮ ಸೈನಿಕರನ್ನೆಲ್ಲಾ ಕರೆದುಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು, ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಕಂಡರು.
Kannada BSI Bible 2016
ಇದಲ್ಲದೆ ನಾನು ನಿಮಗೆ ಕರುಣೆಯನ್ನು ತೋರಿಸುವೆನು; ಆಗ ಅವನು ಕರುಣಿಸಿ ನಿಮ್ಮನ್ನು ತಿರುಗಿ ನಿಮ್ಮ ಸ್ವದೇಶಕ್ಕೆ ಬರಮಾಡು ವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮ ಸೈನಿಕರನ್ನೆಲ್ಲಾ ಕರಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಕಂಡರು.
Kannada Bible (KNCL) BSI 2016
ತಮ್ಮ ಸೈನಿಕರನ್ನೆಲ್ಲ ಕರೆದುಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಹಿಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮನುಷ್ಯರನ್ನೆಲ್ಲಾ ಕರೆದುಕೊಂಡು ನೆತನ್ಯನ ಮಗ ಇಷ್ಮಾಯೇಲನ ಸಂಗಡ ಯುದ್ಧಮಾಡುವುದಕ್ಕೆ ಹೋಗಿ, ಗಿಬ್ಯೋನಿನಲ್ಲಿರುವ ದೊಡ್ಡ ಕೆರೆಯ ಬಳಿಯಲ್ಲಿ ಅವನನ್ನು ಕಂಡರು.