Jeremiah 41:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಷ್ಮಾಯೇಲನು ಸೆರೆಹಿಡಿದ ಸೆರೆಯಾಳುಗಳು ಯೋಹಾನಾನನನ್ನು ಮತ್ತು ಸೇನಾಪತಿಗಳನ್ನು ನೋಡಿದರು. ಈ ಸೆರೆಯಾಳುಗಳಿಗೆ ಘಹಳ ಸಂತೋಷವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಷ್ಮಾಯೇಲನ ಸಂಗಡ ಇದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಮಸ್ತ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು.
Kannada BSI Bible 2016
ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ--ನಾವು ಈ ದೇಶದಲ್ಲಿ ವಾಸಮಾಡು ವದಿಲ್ಲವೆಂದು ಹೇಳಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇಷ್ಮಾಯೇಲನ ಸಂಗಡ ಇದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಮಸ್ತ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು.
Kannada Bible (KNCL) BSI 2016
ಆಗ ಇಷ್ಮಾಯೇಲನ ಸಂಗಡವಿದ್ದ ಸೆರೆಯಾಳುಗಳೆಲ್ಲರು ಕಾರೇಹನ ಮಗ ಯೋಹಾನಾನನನ್ನು ಅವನೊಂದಿಗಿದ್ದ ಎಲ್ಲ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ, ಕಾರೇಹನ ಮಗ ಯೋಹಾನಾನನನ್ನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ನೋಡಿದಾಗ, ಸಂತೋಷಪಟ್ಟರು.