Jeremiah 41:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ, ಇಷ್ಮಾಯೇಲನು ಮಿಚ್ಫದಲ್ಲಿ ಸೆರೆಹಿಡಿದುಕೊಂಡು ಹೋಗಿದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನ ಕಡೆಗೆ ಓಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಸಕಲ ಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು.
Kannada BSI Bible 2016
ನೀವು--ಇಲ್ಲ, ನಾವು ಐಗುಪ್ತದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧ ವನ್ನು ನೋಡುವದಿಲ್ಲ, ತುತೂರಿಯ ಶಬ್ದವನ್ನು ಕೇಳುವ ದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವದಿಲ್ಲ, ಅಲ್ಲಿ ವಾಸಮಾಡುವೆವೆಂದು ಹೇಳುವದಾದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಮಾಯೇಲನು ವಿುಚ್ಪದಿಂದ ಸೆರೆಯಾಗಿ ಒಯ್ದಿದ್ದ ಸಕಲಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು.
Kannada Bible (KNCL) BSI 2016
ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಜನರೆಲ್ಲರು ಹಿಂದಿರುಗಿಹೋಗಿ ಕಾರೇಹನ ಮಗ ಯೋಹಾನಾನನನ್ನೂ ಸೇರಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರು ಸುತ್ತಿಕೊಂಡು ತಿರುಗಿಕೊಂಡು, ಕಾರೇಹನ ಮಗನಾದ ಯೋಹಾನಾನನ ಬಳಿಗೆ ಬಂದರು.