Jeremiah 41:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೆತನ್ಯನ ಮಗನಾದ ಇಷ್ಮಾಯೇಲನು ಮತ್ತು ಅವನ ಎಂಟು ಜನ ಸಂಗಡಿಗರು ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರ ಮೊರೆಹೊಕ್ಕರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೆತನ್ಯನ ಮಗನಾದ ಇಷ್ಮಾಯೇಲನೋ ಎಂಟು ಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮೊರೆಹೊಕ್ಕನು.
Kannada BSI Bible 2016
ಈಗ ಯೆಹೂದದ ಶೇಷವೇ, ಕರ್ತನ ವಾಕ್ಯವನ್ನು ಕೇಳಿರಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಐಗುಪ್ತಕ್ಕೆ ಹೋಗುವ ಹಾಗೆ ತಿರುಗಿಸಿ ನೀವು ಅಲ್ಲಿ ತಂಗುವದಕ್ಕೆ ಹೋದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ನೆತನ್ಯನ ಮಗನಾದ ಇಷ್ಮಾಯೇಲನೋ ಎಂಟು ಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮರೆಹೊಕ್ಕನು.
Kannada Bible (KNCL) BSI 2016
ನೆತನ್ಯನ ಮಗ ಇಷ್ಮಾಯೇಲನಾದರೋ ಎಂಟುಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮರೆಹೊಕ್ಕನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಜನರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು, ಅಮ್ಮೋನ್ಯರ ಬಳಿಗೆ ಹೋದನು.