Jeremiah 41:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಹಾನಾನನೂ ಉಳಿದ ಸೇನಾಊಪತಿಗಳೂ ಕಸ್ದೀಯರಿಗೆ ಹೆದರಿದರು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಅಊಪತಿಯಾಗಿ ನೇಮಿಸಿದ್ದನು. ಆದರೆ ಇಷ್ಮಾಯೇಲನು ಗೆದಲ್ಯನನ್ನು ಕೊಲೆ ಮಾಡಿದನು. ಇದರಿಂದ ಕಸ್ದೀಯರಿಗೆ ಕೋಪ ಬರಘಹುದೆಂದು ಯೋಹಾನಾನನು ಭಯಪಟ್ಟನು. ಆದ್ದರಿಂದ ಈಜಿಪ್ಟಿಗೆ ಓಡಿಹೋಗಙೇಕೆಂದು ಅವರು ನಿರ್ಧರಿಸಿದರು. ಈಜಿಪ್ಟಿಗೆ ಹೋಗುವ ದಾರಿಯಲ್ಲಿ ಅವರು ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು. ಗೇರುಥ್ ಕಿಮ್ಹಾಮು ಬೆತ್ಲೆಹೇಮ್ ಪಟ್ಟಣದ ಸಮೀಪದಲ್ಲಿದೆ. (Verses 17-18)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಕಸ್ದೀಯರ ಭಯದಿಂದ ಐಗುಪ್ತಕ್ಕೆ ವಲಸೆಹೋಗಬೇಕೆಂದು ಬೇತ್ಲೆಹೇಮಿನ ಸಮೀಪವಾಗಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.
Kannada BSI Bible 2016
ಹೌದು, ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನು ತಿರುಗಿಸುವ ಮನುಷ್ಯರಿಗೆಲ್ಲಾ ಹೀಗಾಗುವದು; ಅವರು ಕತ್ತಿಯಿ ಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯು ವರು; ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಸ್ದೀಯರ ಭಯದಿಂದ ಐಗುಪ್ತಕ್ಕೆ ವಲಸೆಹೋಗಬೇಕೆಂದು ಬೇತ್ಲೆಹೇವಿುನ ಸಮೀಪವಾಗಿರುವ ಗೇರುಥ್ ಕಿಮ್ಹಾವಿುನಲ್ಲಿ ಇಳಿದುಕೊಂಡರು.
Kannada Bible (KNCL) BSI 2016
ಬಾಬಿಲೋನಿಯರ ಭಯದಿಂದ ಈಜಿಪ್ಟಿಗೆ ವಲಸೆಹೋಗಬೇಕೆಂದು ಬೆತ್ಲೆಹೇಮಿನ ಸಮೀಪದಲ್ಲಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿಗೆ ಹೋಗುವುದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.