Jeremiah 41:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಕೊಂದರು. ಗೆದಲ್ಯನನ್ನು ಬಾಬಿಲೋನಿನ ರಾಜನು ಯೆಹೂದದ ಅಊಪತಿಯಾಗಿ ನೇಮಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇಮಿಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.
Kannada BSI Bible 2016
ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇವಿುಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.
Kannada Bible (KNCL) BSI 2016
ನೆತಲ್ಯನ ಮಗ ಇಷ್ಮಾಯೇಲನು ಮತ್ತು ಅವನೊಂದಿಗಿದ್ದ ಹತ್ತು ಜನರು ಎದ್ದು ಅಹೀಕಾಮನ ಮಗ, ಶಾಫಾನನ ಮೊಮ್ಮಗ, ಹಾಗು ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಆ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೆತನ್ಯನ ಮಗ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಜನರಸಹಿತವಾಗಿ ಎದ್ದು, ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮೊಮ್ಮಗ ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಹೊಡೆದು ಕೊಂದುಹಾಕಿದನು.