Jeremiah 41:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಫದಲ್ಲಿದ್ದ ಎಲ್ಲಾ ಯೆಹೂದ್ಯರನ್ನು ಸಹ ಕೊಂದನು. ಇಷ್ಮಾಯೇಲನು ಗೆದಲ್ಯನ ಸಂಗಡ ಇದ್ದ ಎಲ್ಲಾ ಬಾಬಿಲೋನಿನ ಸೈನಿಕರನ್ನು ಸಹ ಕೊಂದುಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ, ಅಲ್ಲಿ ಸಿಕ್ಕಿದ ಕಸ್ದೀಯರಾದ ಸೈನಿಕರನ್ನೂ ಹತ್ಯೆಮಾಡಿದನು.
Kannada BSI Bible 2016
ನಾವು ನಡೆಯತಕ್ಕ ಮಾರ್ಗವನ್ನು ನಾವು ಮಾಡತಕ್ಕ ಕಾರ್ಯವನ್ನು ನಿನ್ನ ದೇವರಾದ ಕರ್ತನು ನಮಗೆ ತಿಳಿಸುವ ಹಾಗೆ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಇಷ್ಮಾಯೇಲನು ಗೆದಲ್ಯನ ಸಂಗಡ ವಿುಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ ಅಲ್ಲಿ ಸಿಕ್ಕಿದ ಕಸ್ದೀಯರಾದ ಸೈನಿಕರನ್ನೂ ಹತಿಸಿದನು.
Kannada Bible (KNCL) BSI 2016
ಇದಲ್ಲದೆ, ಆ ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನು ಹಾಗು ಅಲ್ಲಿ ಸಿಕ್ಕಿದ ಬಾಬಿಲೋನಿಯದ ಸೈನಿಕರನ್ನು ಹತಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಅಲ್ಲಿ ಸಿಕ್ಕಿದ ಯೆಹೂದ್ಯರೆಲ್ಲರನ್ನೂ, ಕಸ್ದೀಯರೆಲ್ಲರನ್ನೂ, ಸೈನಿಕರನ್ನೂ ಇಷ್ಮಾಯೇಲನು ಕೊಂದುಹಾಕಿದನು.