Jeremiah 41:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗೆದಲ್ಯನ ಕೊಲೆಯ ಎರಡನೆಯ ದಿನ ಯೆಹೋವನ ಆಲಯಕ್ಕೆ ನೈವೇದ್ಯವನ್ನು ಮತ್ತು ಧೂಪವನ್ನು ತೆಗೆದುಕೊಂಡು ಎಂಭತ್ತು ಜನ ಯೆಹೂದ್ಯರು ಮಿಚ್ಫಕ್ಕೆ ಘಂದರು. ಆ ಎಂಭತ್ತು ಜನ ತಮ್ಮ ಗಡ್ಡ ಬೋಳಿಸಿಕೊಂಡಿದ್ದರು ಮತ್ತು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗಾಯಮಾಡಿಕೊಂಡಿದ್ದರು. ಅವರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಘಂದಿದ್ದರು. ಗೆದಲ್ಯನ ಕೊಲೆ ಮಾಡಲಾಗಿದೆ ಎಂಬುದು ಇವರ್ಯಾರಿಗೂ ತಿಳಿದಿರಲಿಲ್ಲ. (Verses 4-5)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು,
Kannada BSI Bible 2016
ಆಗ ಪ್ರವಾದಿಯಾದ ಯೆರೆವಿಾ ಯನು ಅವರಿಗೆ--ನಾನು ಕೇಳಿದ್ದೇನೆ; ಇಗೋ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡುತ್ತೇನೆ; ಕರ್ತನು ನಿಮಗೆ ಯಾವ ಉತ್ತರವನ್ನು ಕೊಡುವನೋ ಅದನ್ನು ನಿಮಗೆ ತಿಳಿಸು ವೆನು; ಒಂದು ಮಾತನ್ನಾದರೂ ನಿಮ್ಮಿಂದ ಹಿಂತೆಗೆ ಯುವದಿಲ್ಲವೆಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು
Kannada Bible (KNCL) BSI 2016
ಗೆದಲ್ಯನನ್ನು ಕೊಂದು ಎರಡು ದಿನಗಳಾಗಿದ್ದರೂ ಆ ಸಂಗತಿ ಇನ್ನು ಯಾರಿಗೂ ತಿಳಿದಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೆಯ ದಿನದಲ್ಲಿ, ಅದು ಯಾರಿಗೂ ತಿಳಿಯದ ವೇಳೆಯಲ್ಲಿ